News Karnataka Kannada
Friday, May 03 2024
ಶಿವಮೊಗ್ಗ

ಶಿವಮೊಗ್ಗ : ಏಳಿಗೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹೊಸ ಶೌಚಾಲಯ ನಿರ್ಮಾಣ

Toilet
Photo Credit : By Author

ಶಿವಮೊಗ್ಗ : ಏಳಿಗೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೀರೆ ಕಟ್ಟಿ ಶೌಚಾಲಯ ಬಳಕೆ ಮಾಡಿದ ಪ್ರಕರಣದ ಬೆನ್ನು ಹತ್ತಿದ ಎಲ್ಲಾ ಮಾಧ್ಯಮಗಳ ವರದಿಯಿಂದ ಕೊನೆಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದೆ.

ಆದರೆ ಬಹಳ ಅಚ್ಚರಿ ಪಡಿಯುವ ವಿಷಯವೆಂದರೆ ಅಧಿಕ ಮೊತ್ತದಲ್ಲಿ ಹೊಸ ಶೌಚಾಲಯ ನಿರ್ಮಾಣ ವಾಗುತ್ತಿದೆ. ಆದರೆ ಈ ಹಣದಲ್ಲಿ ಶಾಲೆಯನ್ನೇ ಸರಿಪಡಿಸ ಬಹುದಿತ್ತು. ಆದರೆ ಶಾಲೆ ಸರಿಪಡಿಸುವ ಗೋಜಿಗೆ ಹೋಗದೆ, ಹೊಸ ಶೌಚಾಲಯ ನಿರ್ಮಾಣಕ್ಕೆ ಕೈಹಾಕಲಾಗುತ್ತಿದೆ. 5.20 ಲಕ್ಷ ರೂ ವೆಚ್ಚದಲ್ಲಿ 13 ಜನ ವಿದ್ಯಾರ್ಥಿಗಳಿರುವ ಶಾಲೆಗೆ ಹೊಸ ಶೌಚಾಲಯಗಳನ್ನ ನಿರ್ಮಿಸಲಾಗುತ್ತಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ನರೇಗಾ ಅಡಿಯಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದೆ. ಶಾಲೆ ಆವರಣದಲ್ಲಿ ಚೌಕವನ್ನ ನಿರ್ಮಿಸಿ ಕಟ್ಟಡ ನಿರ್ಮಿಸಲು ಭರದಿಂದ ಸಾಗುತ್ತಿದೆ. ಇದರ ಜೊತೆಗೆ ಶಾಲೆಯ ಹಳೇಯ ಶೌಚಾಲಯವನ್ನ ಸರಿಪಡಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು