ಶಿವಮೊಗ್ಗ

ಶಿವಮೊಗ್ಗ: ಟ್ರಾಫಿಕ್ ಸಮಸ್ಯೆಗೆ ಪರಿಹಾರ ರೂಪಿಸಿ- ಬಿ.ವೈ ರಾಘವೇಂದ್ರ

ಶಿವಮೊಗ್ಗ: ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟನೆಯಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಅಧಿಕಾರಿ ಸಭೆಯಲ್ಲಿ ಮಾತನಾಡಿ ” ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅನುಕೂಲವಾಗಲು ಮತ್ತು ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಅನುಕೂಲವಾಗುವ ಬದಲಿ ರಸ್ತೆ ಮಾರ್ಗವನ್ನು ನಿರ್ಮಾಣ ಮಾಡಬೇಕಿದೆ, ಮತ್ತು ಹೊಸವರ್ಷಚರಣೆ, ರಜಾ ದಿನಗಳು ಹೆಚ್ಚಿರುವುದರಿಂದ ಪ್ರವಾಸಿಗರು ಶಿವಮೊಗ್ಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಇದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆಯಾಗಲಿದೆ ಜೊತೆಗೆ ನ್ಯಾಷನಲ್ ಹೈವೇ, ಸ್ಮಾರ್ಟ್ ಸಿಟಿ ಕಾಮಗಾರಿಗಳು ಪ್ರಗತಿಯಲ್ಲಿ ಇರುವುದರಿಂದ ಅವುಗಳನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿರ್ವಹಿಸಿ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೇಲ್ವಕುಮಾರ್, ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಅವರು, ರಕ್ಷಣಾಧಿಕಾರಿ ಮಿಥುನ್ ಕುಮಾರ್, ರೈಲ್ವೇ ಅಧಿಕಾರಿ ಶ್ರೀಧರ ಮೂರ್ತಿ, ಬಸವರಾಜ್ ರಾಜಕುಮಾರ್ , ನ್ಯಾಷನಲ್ ಹೈವೆಯ ಪೀರ್ ಪಾಷಾ, ಸ್ಮಾರ್ಟ್ ಸಿಟಿ ಅಧಿಕಾರಿಗಳು ಚಿದಾನಂದ ವಟಾರೆ, ಕಮಿಷನರ್ ಮಾಯಣ್ಣ ಗೌಡ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago