News Karnataka Kannada
Saturday, May 04 2024
ಶಿವಮೊಗ್ಗ

ಶಿವಮೊಗ್ಗ: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ

As a move to increase the quantum of punishment for the offenders, a university of forensic sciences has been set up. 
Photo Credit : Twitter

ಶಿವಮೊಗ್ಗ: ನೆರೆಯ ಮಹಾರಾಷ್ಟ್ರದ ಗಡಿಭಾಗದ ಜಿಲ್ಲೆಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ ಮೇಲೆ ಮಹಾರಾಷ್ಟ್ರದಲ್ಲಿ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ, ಸಚಿವರು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ ಆಡಳಿತ) ರಜನೀಶ್ ಗೋಯೆಲ್ ಅವರು ಮಹಾರಾಷ್ಟ್ರ ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ಘಟನೆಯ ಬಗ್ಗೆ ಚರ್ಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು