ಶಿವಮೊಗ್ಗ: ಶಿವಮೊಗ್ಗ ಕರ್ನಾಟಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಡಿ. 28 ರಂದು ಬೆಳಗ್ಗೆ 10.00 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2 ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಉದ್ಯೋಗ ಮೆರಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ. ಸಂ.: 08182-255293/ 9380663606/ 9482023412/ 9535312531 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…