News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ: ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಗಳಿಗೆ ಆನ್‍ಲೈನ್ಅರ್ಜಿ ಆಹ್ವಾನ

Online applications invited for minority hostels
Photo Credit : Pixabay

ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಶಿವಮೊಗ್ಗದ ವಿವಿಧ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ(ಪಿಯುಸಿ ಮತ್ತು ಪಿಯುಸಿ ಸಮಾನಂತರ ಕೋರ್ಸ್) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತರು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶ https://shp.karnataka.gov.in ರ ಮೂಲಕ ಜುಲೈ 15 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಪವಿಭಾಗ, 2ನೇ ಮಹಡಿ, ಹಳೆ ಡಿ.ಸಿ.ಕಚೇರಿ, ಶಿವಮೊಗ್ಗ, ದೂ.ಸಂ.: 08182-220206, ಶಿವಮೊಗ್ಗ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, 7795315517, ವಿಸ್ತರಣಾಧಿಕಾರಿಗಳು, ಸಾಗರ-9900132234, ಜಿಲ್ಲಾ ಮಾಹಿತಿಕೇಂದ್ರ, ಶಿವಮೊಗ್ಗ-7676888388, ತಾ. ಮಾ.ಕೇ, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಶಿಕಾರಿಪುರ-7829136724, ಸಾಗರ-7338222907, ಸೊರಬ-9513815513, ಹೊಸನಗರ-9008447029 ಗಳನ್ನು ಸಂಪರ್ಕಿಸುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು