ಶಿವಮೊಗ್ಗ: ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಶಕುಂತಲಾ ಬಂಗಾರಪ್ಪಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಟುಂಬ ದೇವರು ದ್ಯಾವಮ್ಮ ದೇವಿಗೆ ಪೂಜೆ ಸಲ್ಲಿಸಿ ಹುಟ್ಟೂರು ಕುಬಟೂರಿನ ಸರ್ಕಾರಿ ಶಾಲೆಯ ಮತ ಕೇಂದ್ರದಲ್ಲಿ ಪತ್ನಿ ಅನಿತಾ ಮಧುಬಂಗಾರಪ್ಪ ಜೊತೆ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.
ಶಿವಮೊಗ್ಗ: ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪಅವರಿಂದ ಮತದಾನ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.