ಶಿವಮೊಗ್ಗ: ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಜನಸಂಕಲ್ಪ ಯಾತ್ರೆ

ಶಿವಮೊಗ್ಗ: ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರದ ಅನವಟ್ಟಿಯಲ್ಲಿ ಬಿಜೆಪಿ ವತಿಯಿಂದ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮುಖ್ಯಮಂತ್ರಿಗಳಾದ  ಬಸವರಾಜ ಎಸ್.‌ ಬೊಮ್ಮಾಯಿ ಅವರು, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿಗಳಾದ  ಬಿ. ಎಸ್. ಯಡಿಯೂರಪ್ಪ,ನವರೊಂದಿಗೆ ಸಂಸದರಾದ ಬಿ ವೈ ರಾಘವೇಂದ್ರ ಅವರು ಪಾಲ್ಗೊಂಡು, ಸಭೆಯನ್ನುದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣ ಗೌಡ, ಸಚಿವರಾದ ಭೈರತಿ ಬಸವರಾಜ್, ಸೊರಬ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್ ಕುಮಾರ್ ಬಂಗಾರಪ್ಪ, ಶಾಸಕರಾದ ಅಶೋಕ್ ನಾಯ್ಕ್,ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಸದಸ್ಯರಾದ ಏಕ್ ರುದ್ರೇಗೌಡರು, ಆಯನೂರು ಮಂಜುನಾಥ್, ಅರುಣ್ ಡಿ. ಎಸ್, ಪಕ್ಷದ ಜಿಲ್ಲಾಧ್ಯಕ್ಷರಾದ ಟಿ ಡಿ ಮೇಘರಾಜ್, ಭಾನುಪ್ರಕಾಶ್, ಎಂ ಎಡಿಬಿ ಅಧ್ಯಕ್ಷರಾದ ಗುರುಮೂರ್ತಿ, ಎಸ್ ದತ್ತಾತ್ರಿ, ಸಿದ್ದರಮಣ್ಣ, ಕಾಡಾ ಅಧ್ಯಕ್ಷರಾದ ಪವಿತ್ರಾ ರಾಮಯ್ಯ,ಮಂಡಲ ಪ್ರಭಾರಿ ಬಿ. ಕೆ ಶ್ರೀನಾಥ್, ಶಿವರಾಜ್, ಮಂಡಲ ಅಧ್ಯಕ್ಷರಾದ ಪ್ರಕಾಶ್, ರವಿಕುಮಾರ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

Ashika S

Recent Posts

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

4 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

8 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

23 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

28 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

54 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

57 mins ago