News Karnataka Kannada
Sunday, May 12 2024
ಶಿವಮೊಗ್ಗ

ಶಿವಮೊಗ್ಗ: ಪೂರ್ವ ಸಂಚಾರಿ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳ ಸಭೆ

Shiva
Photo Credit : By Author

ಶಿವಮೊಗ್ಗ:  ನಗರದ ಪೂರ್ವ ಸಂಚಾರಿ ಪೊಲೀಸ್ ಠಾಣೆ ಮತ್ತು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಮತ್ತು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಿಟಿ ಬಸ್ ಗಳ ನಿಲುಗಡೆಯ ಕುರಿತಂತೆ ಮತ್ತು ಪ್ರಮುಖ ರಸ್ತೆಗಳಲ್ಲಿ ಭಾರೀ ಮತ್ತು ಸರಕು ವಾಹನಗಳ ಸಂಚಾರ ನಿರ್ಭಂಧಿಸಿ ಮಾನ್ಯ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆರವರು ಹೊರಡಿಸಿರುವ ಅಧಿಸೂಚನೆಯ ಬಗ್ಗೆ ಹಾಗೂ ಬಿಹೆಚ್ ರಸ್ತೆ ಯಲ್ಲಿ ಶಾಲಾ ಕಾಲೇಜುಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕಾರಣ, ಬೆಳಗ್ಗೆ 08:00 ರಿಂದ 10:30 ರ ವರೆಗೆ, ಮಧ್ಯಾಹ್ನ 04:00 ರಿಂದ 06:00 ಗಂಟೆಯ ವರೆಗಗಿನ ಸಮಯದಲ್ಲಿ ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವಂತೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿ ಶಿವಮೊಗ್ಗ ಬಿ ಉಪ ವಿಭಾಗ, ಪೋಲಿಸ್ ವೃತ್ತ ನಿರೀಕ್ಷಕರು ಶಿವಮೊಗ್ಗ ಸಂಚಾರ ವೃತ್ತ, ಪಿ.ಎಸ್.ಐ, ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು