News Karnataka Kannada
Thursday, April 18 2024
Cricket
ಶಿವಮೊಗ್ಗ

ಗಲಾಟೆ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ

: ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಗೌತಂಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ.
Photo Credit : NewsKarnataka

ಶಿವಮೊಗ್ಗ: ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಗೌತಂಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ.

ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಸಿಬ್ಬಂದಿಯ ಖಾಕಿ ಹಿಡಿದು ಎಳೆದಾಡಿದ್ದಲ್ಲದೇ ಕಪಾಳಕ್ಕೆ ಹೊಡೆದಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಎಲ್ಲ ಪುಂಡರನ್ನು ಬಂಧಿಸಿ, ತನಿಖೆಯನ್ನು ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು