News Karnataka Kannada
Friday, May 03 2024
ಶಿವಮೊಗ್ಗ

ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ರಂಜಾನ್‌ ಹಬ್ಬದ ಹಿನ್ನೆಲೆ ಮೂವರು ವಿದ್ಯಾರ್ಥಿಗಳು ತಮ್ಮ ಉಪವಾಸ ಮುಗಿಸಿ ನದಿಯಲ್ಲಿ ಈಜಲು ಹೋದಾಗ ನೀರಲ್ಲಿ ಮಳುಗಿ ಸಾವನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ತುಂಗಾ ನದಿಯ ರಾಮ ಮಂಟಪದ ಬಳಿ ನಡೆದಿದೆ. ರಫನ್, ಇಯನ್ ಮತ್ತು ಅರ್ಫದ್ ಮೃತ ವಿದ್ಯಾರ್ಥಿಗಳು.
Photo Credit : NewsKarnataka

ಶಿವಮೊಗ್ಗ: ರಂಜಾನ್‌ ಹಬ್ಬದ ಹಿನ್ನೆಲೆ ಮೂವರು ವಿದ್ಯಾರ್ಥಿಗಳು ತಮ್ಮ ಉಪವಾಸ ಮುಗಿಸಿ ನದಿಯಲ್ಲಿ ಈಜಲು ಹೋದಾಗ ನೀರಲ್ಲಿ ಮಳುಗಿ ಸಾವನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ತುಂಗಾ ನದಿಯ ರಾಮ ಮಂಟಪದ ಬಳಿ ನಡೆದಿದೆ. ರಫನ್, ಇಯನ್ ಮತ್ತು ಅರ್ಫದ್ ಮೃತ ವಿದ್ಯಾರ್ಥಿಗಳು.

ರಂಜಾನ್‌ ಉಪವಾಸ ಮುಗಸಿದ ರಫನ್, ಇಯನ್ ಮತ್ತು ಅರ್ಫದ್ ರಾಮಮಂಟಪದ ಬಳಿ ಹೋಗಿದ್ದಾರೆ. ಈಜಲು ನೀರಿಗೆ ಇಳಿದಾಗ ಮೂವರು ಕೂಡ ನೀರುಪಾಲಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು, ಮೂವರು ಬಾಲಕರ ಮೃತದೇಹವನ್ನು ಹೊರತೆಗೆದಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು