ಮಂಡ್ಯ: ಶಾಲಾ ಬಸ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಅಡಿಗಾಸ್ ಹೋಟೆಲ್ ಬಳಿ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್. ರಸ್ತೆ ಕ್ರಾಸ್ ಮಾಡ್ತಿದ್ದ ಶಾಲಾ ಬಸ್ ಗೆ ಡಿಕ್ಕಿಯಾಗಿ ಬಸ್ ನಲ್ಲಿದ್ದ 17 ಮಕ್ಕಳಿಗೆ ಗಾಯವಾಗಿತ್ತು. ಮದ್ದೂರು ಪಟ್ಟಣದ ಮರಿಯಪ್ಪ ಶಾಲೆಯ ವಾಹನವಾಗಿದೆ. ಮದ್ದೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅಪಘಾತದ ವಿಡಿಯೋ ವೈರಲ್ ಆಗಿದೆ.

View this post on Instagram

A post shared by News Karnataka (@newskarnataka)