Bengaluru 21°C
Ad

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನಲ್ಲಿ ತರಗತಿಗೆ ನುಗ್ಗಿದ ನಾಗರಹಾವು

ವಿವೇಕಾನಂದ ಪದವಿ ಕಾಲೇಜಿನಲ್ಲಿ ತರಗತಿಗೆ ನುಗ್ಗಿದ ನಾಗರಹಾವು

ಪುತ್ತೂರು: ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ಹಾವು ನುಗ್ಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದಿದೆ.

ವಿದ್ಯಾರ್ಥಿಗಳು ಕ್ಲಾಸ್ ರೂಂ ಒಳಗೆ ಇರುವಾಗಲೇ ನಾಗರಹಾವಿನ ಮರಿ ಎಂಟ್ರಿ ಕೊಟ್ಟಿದೆ. ಸ್ಥಳಕ್ಕೆ ಆಗಮಿಸಿದ ನಾಗರಹಾವಿನ ಮರಿಯನ್ನು ಸ್ನೇಕ್ ತೇಜಸ್ ರಕ್ಷಿಸಿದ್ದಾರೆ. ಹಾವಿನ ಮರಿಯನ್ನು ಕ್ಲಾಸ್ ರೂಂ ನಿಂದ ಸುರಕ್ಷಿತ ಸ್ಥಳಕ್ಕೆ ತೇಜಸ್ ಬಿಟ್ಟಿದ್ದಾರೆ.

 

Ad
Ad
Nk Channel Final 21 09 2023