ಮಂಗಳೂರು: ಮಂಗಳೂರಿನ ಬಲ್ಮಠ ಕ್ರೀಡಾಂಗಣದ ಬಳಿ ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದಿದೆ. ಮರ ವಿದ್ಯುತ್ ತಂತಿ, ಕಂಬಗಳ ಮೇಲೆಯೇ ಉರುಳಿದ್ದು, ಮೆಸ್ಕಾಂಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.
ವಾಹನಗಳು ಜಖಂ ಹಾಗಿ ಒಂದು ಕುಟುಂಬ ಅಪಾಯದಿಂದ ಪಾರಾಗಿದೆ. ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್, ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.