ಪುತ್ತೂರು : ನಗರದ ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಳ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರೀವಿಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕು(50) ಎಂಬವರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಮಂಗಳೂರು ಕಡೆ ಹೋಗುತ್ತಿದ್ಸ ಟ್ಯಾಂಕರ್ ಒಂದು ವಿಕಲಚೇತನ ಶಿವರಾಮ ಅವರು ಚಾಲಯಿಸುತ್ತಿದ್ದ ತ್ರಿವೀಲ್ಡರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ .ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

