ಮಂಗಳೂರು : ಜಿಲ್ಲೆಯ ರಸ್ತೆ ಗುಂಡಿಗಳನ್ನು ಮುಚ್ಚಲು ಈಗಾಗಲೇ ರಸ್ತೆಗಳನ್ನು ಗುರುತಿಸಲಾಗಿದೆ. ಮೊದಲ ಹಂತದಲ್ಲಿ ಏಳು ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.