Bengaluru 22°C
Ad

ಕೊಳೆತು ನಾರುತ್ತಿದ್ದ ಮೃತದೇಹ: ಅಂತ್ಯಸಂಸ್ಕಾರಕ್ಕೆ ಸಹಕರಿಸಿದ ಕಾರ್ಯಕರ್ತರು

ಬಲ್ನಾಡ್ ಗ್ರಾಮದ ದೇರಾಜೆ ಅಟ್ಲಾರು ಎಂಬಲ್ಲಿ 8 ದಿನಗಳ ಹಿಂದೆ ಮನೆಯಲ್ಲಿ ಮೃತಪಟ್ಟು ಕೊಳೆತು ನಾರುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹವನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಕಾರ್ಯಕರ್ತರು,

ಪುತ್ತೂರು : ಬಲ್ನಾಡ್ ಗ್ರಾಮದ ದೇರಾಜೆ ಅಟ್ಲಾರು ಎಂಬಲ್ಲಿ 8 ದಿನಗಳ ಹಿಂದೆ ಮನೆಯಲ್ಲಿ ಮೃತಪಟ್ಟು ಕೊಳೆತು ನಾರುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹವನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಕಾರ್ಯಕರ್ತರು,

ಮತ್ತು ವಿನಾಯಕ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಬಲ್ನಾಡ್ ಇದರ ಅಂಬುಲೆನ್ಸ್ ನಲ್ಲಿ ಬಲ್ನಾಡ್ ಗ್ರಾಮ ಪಂಚಾಯತ್ ಸದಸ್ಯರಾದ ಪರಮೇಶ್ವರಿ ಬಬ್ಬಿಲಿ, ಕಿರಣ್ ಕುಮಾರ್ ಬಲ್ನಾಡ್ ಇವರ ಜೋತೆ ಕಾರ್ಯಕರ್ತರು ಸೇರಿ ಮೃತದೇಹವನ್ನು ಸಾಗಿಸಿ ಪುತ್ತೂರು ಮಡಿವಾಳಕಟ್ಟೆ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸುವಲ್ಲಿ ಸಹಕರಿಸಿದರು.

Ad
Ad
Nk Channel Final 21 09 2023