ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರೋ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಿಜೆಪಿ ಮುಖಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಭೇಟಿ ನೀಡಿದರು.
ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಸೇವೆ ಮಾಡಿದರು. ಕುಟುಂಬ ಸಮೇತ ಅಣ್ಣಾಮಲೈ ದೇವರ ದರ್ಶನ ಪಡೆದರು. ಇಂದು ಆಶ್ಲೇಷ ನಕ್ಷತ್ರ ಇರೋದ್ರಿಂದ ಆಶ್ಲೇಷ ಬಲಿ ಪೂಜೆಯನ್ನು ಅಣ್ಣಾಮಲೈ ಮಾಡಿಸಿದರು.

