ಮಂಗಳೂರು : ಶಿವ ಸೇನಾ ಮತ್ತು ಸನಾತನ ಹಿಂದೂ ಸಂಘಟನೆಗಳ ಒಕ್ಕೂಟದೊಂದಿಗೆ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಗೆ ತೆರಳಿ ಹಿಜಾಬ್ ನಿಷೇಧ ಕಡ್ಡಾಯ ಗೊಳಿಸಬೇಕು ಮತ್ತು ಬಕ್ರೀದ್ ಹಬ್ಬದ ನೆಪದಲ್ಲಿ ಗೋ ಹತ್ಯೆಗೆ ಕಡಿವಾಣ ಹಾಕಬೇಕು ಎಂದು ಕರ್ನಾಟಕ ಗೃಹ ಸಚಿವರಿಗೆ ಮನವಿ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಶಿವ ಸೇನಾ ಮುಖಂಡರಾದ ಆನಂದ್ ಶೆಟ್ಟಿ ಅಡ್ಯಾರ್ , ಗಂಗಾಧರ್ ಕುಲ್ಕರ್ಣಿ ಸಹಿತ ಮತ್ತಿತರರು ಉಪಸ್ಥಿತರಿದ್ದರು.

