ಮಂಗಳೂರು: ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮಂಗಳೂರು ತಾಲೂಕಿನ ಮರವೂರು ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಮೇಲೆ ದಾಳಿ ನಡೆಸಲಾಗಿದೆ.

150 ಮೆಟ್ರಿಕ್ ಟನ್ ಮರಳು ಹಾಗೂ ಒಂದು ಡೋಜರ್ ವಶಪಡಿಸಿಕೊಂಡಿದ್ದು, ಇದರ ಮೌಲ್ಯ ಸುಮಾರು 5 ಲಕ್ಷ ರೂಪಾಯಿಗಳಾಗಿದೆ.