ಮಂಗಳೂರು: ಏನಾದರೂ ಆದರೆ ರಾಜಕಾರಣಿಗಳು ಬರ್ತಾರೆ. ಆದರೆ ನಮ್ಮ ಸಮಸ್ಯೆ ಯಾರಿಗೂ ಕಾಣುವುದಿಲ್ಲ. ಗ್ಯಾಸ್ ಸಮಸ್ಯೆಯಿಂದ ಇಷ್ಟೊಂದು ಸಮಸ್ಯೆ ಆಗಿದೆ. ಜಿಲ್ಲಾಧಿಕಾರಿ, ಸಂಸದರು ನಮ್ಮ ಸಮಸ್ಯೆಯನ್ನ ಸರಿಪಡಿಸಬೇಕು. ಪಂಪ್‌ಗಳಲ್ಲಿ ಗ್ಯಾಸ್ ಖಾಲಿಯಾಗಿದ್ದು, ದುಡಿಮೆ ಇಲ್ಲದಂತೆ ಆಗಿದೆ.

ಗ್ಯಾಸ್ ಬೆಲೆ ಕೂಡ ಜಾಸ್ತಿಯಾಗಿದ್ದು, ಪ್ರಯಾಣಿಕರಲ್ಲಿ ಕೇಳುವಂತಿಲ್ಲ ಎಂದು ಧನ್‌ರಾಜ್ – ರಿಕ್ಷಾ ಚಾಲಕ ತನ್ನ ಅಳಲನ್ನು ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ.