ಮಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಮಂಗಳೂರು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಸಂದರ್ಭ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.