ಮಂಗಳೂರು : ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ 50 ಸಾವಿರದಿಂದ ಒಂದು ಲಕ್ಷದವರೆಗೆ ಬಿಜೆಪಿ ಕಾರ್ಯಕರ್ತರು ಸೆಪ್ಟೆಂಬರ್ 1ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಅಲ್ಲಿನ ಧಾರ್ಮಿಕ ನಂಬಿಕೆ ಜತೆ ನಾವಿದ್ದೇವೆ ಎಂಬುದನ್ನು ತೋರಿಸುವ ಸಲುವಾಗಿ ಈ ಭೇಟಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.

