Bengaluru 22°C
Ad

ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ತಲವಾರ್‌ನಿಂದ ಹಲ್ಲೆ

ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲವಾರ್​ನಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ರಾಜೇಶ್ ಎಮ್.ಕೆ(33) ಅವರನ್ನು ರಾಜೇಶ್ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮಂಗಳೂರು: ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲವಾರ್​ನಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ರಾಜೇಶ್ ಎಮ್.ಕೆ(33) ಅವರನ್ನು ರಾಜೇಶ್ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಬಿಜೆಪಿ‌ ಗೆಲುವು ಸಾಧಿಸಿದ್ದಕ್ಕೆ ರಾಜೇಶ್​ ಮತ್ತು ತಂಡ ಪಟಾಕಿ ಸಿಡಿಸಿತ್ತು. ಈ ಹಿನ್ನಲೆ ರೊಚ್ಚಿಗೆದ್ದ ಕಳೆಂಜದ ಕುಶಲಪ್ಪ ಗೌಡ ಕಜೆ ಎಂಬಾತ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ವಿಷಯ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

Ad
Ad
Nk Channel Final 21 09 2023
Ad