ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ, ಮಂಗಳಗಂಗೋತ್ರಿಯಲ್ಲಿ‌  ನಾರಾಯಣಗುರು‌ ಅಧ್ಯಯನ‌ ಪೀಠ, ಮಂಗಳೂರು‌ ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ‌ ಶತಮಾನೋತ್ಸವ, ಯತಿ ಪೂಜೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.