ಮಂಗಳೂರು: ಕಾವೇರಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾದರು.