ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಟಿ ಎ ಶರವಣ, ಮಾಜಿ ಕಾರ್ಪೊರೇಟರ್ ಯುವರಾಜ್ ಅವರು ಇದ್ದರು.

