Bengaluru 20°C
Ad

ನಿವೃತ್ತಿಗೊಂಡ ನಾರಾಯಣ ಗೌಡ, ವರ್ಗಾವಣೆಗೊಂಡ ಪರಮೇಶ್ವರ ಗೌಡ ಅವರಿಗೆ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎ.ಆರ್.ಎಸ್.ಐ ಆಗಿದ್ದು ನಿವೃತ್ತಿಗೊಂಡ ನಾರಾಯಣ ಗೌಡ ಮತ್ತು ಎ.ಎಸ್.ಐ ಆಗಿ ಪದೋನ್ನತಿ ಹೊಂದಿ ಸಂಪ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪರಮೇಶ್ವರ ಗೌಡ ಅವರಿಗೆ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎ.ಆರ್.ಎಸ್.ಐ ಆಗಿದ್ದು ನಿವೃತ್ತಿಗೊಂಡ ನಾರಾಯಣ ಗೌಡ ಮತ್ತು ಎ.ಎಸ್.ಐ ಆಗಿ ಪದೋನ್ನತಿ ಹೊಂದಿ ಸಂಪ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪರಮೇಶ್ವರ ಗೌಡ ಅವರಿಗೆ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

Ad

ಅಧ್ಯಕ್ಷತೆ ವಹಿಸಿದ್ದ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸತೀಶ್ ಜಿ.ಜೆ, ಅತಿಥಿಗಳಾಗಿ ಆಗಮಿಸಿದ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್, ಸಂಚಾರ ಪೊಲೀಸ್ ಠಾಣೆಯ ಎಸ್.ಐ ಸೈಯದ್ ಅಪ್ರೀದಿ ಅವರು ನಿವೃತ್ತಿ ಮತ್ತು ಪದೋನ್ನತಿ ಹೊಂದಿದ್ದ ಇಬ್ಬರಿಗೂ ಶುಭ ಹಾರೈಸಿ ಅನಿಸಿಕೆ ವ್ಯಕ್ತಪಡಿಸಿದರು.

Ad

ನ

ಎಸ್.ಐ ನಂದಕುಮಾರ್, ನಿವೃತ್ತಿ ಗೊಂಡ ಎ.ಆರ್.ಎಸ್.ಐ ನಾರಾಯಣ ಗೌಡ ಅವರ ಪತ್ನಿ ಚಂದ್ರಾವತಿ ಮತ್ತು ಮಕ್ಕಳು ಹಾಗುಸಂಚಾರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಮಾರುತಿ, ರೈಟರ್ ದಿನೇಶ್, ಹೆಡ್‌ಕಾನ್‌ಸ್ಟೇಬಲ್ ಸ್ಕರಿಯ,ಪೊಲೀಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು

Ad
Ad
Ad
Nk Channel Final 21 09 2023