Bengaluru 20°C
Ad

ಯೆನೆಪೋಯದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಮಾಹಿತಿ ಹಾಗೂ ಆರೋಗ್ಯ ತಪಾಸಣಾ ಶಿಬಿರ

7ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನದ ಅಂಗವಾಗಿ ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಮಾಹಿತಿ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಮಂಗಳೂರು: 7ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನದ ಅಂಗವಾಗಿ ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಮಾಹಿತಿ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

Ad

ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಗದೀಶ್ ಸೋಮೇಶ್ವರ ಮುಖೇಶ್ ಪೆರುಬೈಲ್ ಸೋಮೇಶ್ವರ,ಮತ್ತು ದೀಪ್ತಿ ಮುಖೇಶ್ ದಂಪತಿಗಳು ಯೆನೆಪೋಯ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ| ಅಭಿಜ್ಞಾ , ಡಾ| ವಾಜ್ರಕ್ಷಿ, ದೈವಸ್ಥಾನದ ಅಧ್ಯಕ್ಷರಾದ ರಾಮದಾಸ್ ಸೋಮೇಶ್ವರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad

ಯ

ಬಳಗದ ಅಧ್ಯಕ್ಷರಾದ ರವಿಶಂಕರ್ ಸೋಮೇಶ್ವರ ರವರು ಅತಿಥಿಗಳನ್ನುಸ್ವಾಗತಿಸಿ,ನಿರೂಪಣೆ ಮಾಡಿ ಧನ್ಯವಾದ ಸಮರ್ಪಿಸಿದರು. ಸುಮಾರು 110ಕ್ಕೂ ಹೆಚ್ಚು ರೋಗಿಗಳು ಶಿಬಿರದ ಪ್ರಯೋಜನ ಪಡೆದರು.

Ad
Ad
Ad
Nk Channel Final 21 09 2023