ಮಂಗಳೂರು: ಗೇಲ್ ಕಂಪೆನಿ ತೆಗೆದಿಟ್ಟ ಪೈಪ್ ಲೈನ್ ಹೊಂಡಕ್ಕೆ ನಾಯಿ ಬಿದ್ದಿದ್ದು, ಕಂಪೆನಿಯ ದಿವ್ಯ ನಿರ್ಲಕ್ಷಕ್ಕೆ ಈ ಘಟನೆ ಸಂಭವಿಸಿದೆ.

ಮಂಗಳೂರಿನ ಮಲ್ಲಿಕಟ್ಟೆ ಮಾರುಕಟ್ಟೆ ಬಳಿ ಮುಚ್ಚದೆ ಬಿಟ್ಟ ಗೇಲ್ ಕಂಪೆನಿ ಹೊಂಡ ಇದಾಗಿದ್ದು, ಅನಿಮಲ್ ಕೇರ್ ಟ್ರಸ್ಟ್ ನಿಂದ ನಾಯಿಯನ್ನು ರಕ್ಷಣೆ ಮಾಡಲಾಯಿತು.