ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪ್ರಮುಖ ದೇವಸ್ಥಾನಗಳಲ್ಲಿ ಈಗ ಅಡುಗೆ ಅನಿಲದ (LPG) ಅವಲಂಬನೆ ಕಡಿಮೆಯಾಗುತ್ತಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಇತ್ತೀಚಿನ ಪೂರೈಕೆಯ ವ್ಯತ್ಯಯದ ಹಿನ್ನೆಲೆಯಲ್ಲಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗಳು ಮತ್ತೆ ಸಾಂಪ್ರದಾಯಿಕ ಕಟ್ಟಿಗೆ ಒಲೆಗಳ ಬಳಕೆಗೆ ಮುಂದಾಗಿವೆ.

ದೇವಸ್ಥಾನಗಳಲ್ಲಿ ಪ್ರತಿನಿತ್ಯ ನಡೆಯುವ ಅನ್ನದಾನ ಸೇವನೆಗೆ ಯಾವುದೇ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬದಲಾವಣೆಯು ಆರ್ಥಿಕ ಉಳಿತಾಯದ ಜೊತೆಗೆ, ಹಳೆಯ ಕಾಲದ ರುಚಿಕರ ಹಾಗೂ ಪವಿತ್ರ ಅಡುಗೆ ಪದ್ಧತಿಯನ್ನು ಮತ್ತೆ ನೆನಪಿಸುತ್ತಿದೆ.

View this post on Instagram

A post shared by News Karnataka (@newskarnataka)