Ad

ಕಾಣೆಯಾಗಿದ್ದ ಹಿಂದೂ ಯುವತಿ ನಟೋರಿಯಸ್‌ ಮುಸ್ಲಿಂ ಯುವಕನ ಜೊತೆ ಪತ್ತೆ

ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮುಸ್ಲಿಂ ಯುವಕ‌‌ ಹಾಗೂ ಹಿಂದೂ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, ಮುಸ್ಲಿಂ ಯುವಕನ ಹಿನ್ನೆಲೆ ಕೇಳಿ ಶಾಕ್ ಆಗಿದೆ.

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮುಸ್ಲಿಂ ಯುವಕ‌‌ ಹಾಗೂ ಹಿಂದೂ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, ಮುಸ್ಲಿಂ ಯುವಕನ ಹಿನ್ನೆಲೆ ಕೇಳಿ ಶಾಕ್ ಆಗಿದೆ.

Ad
300x250 2

ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತನ ವಿರುದ್ಧ ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಈತನ ವಿರುದ್ದ 8 ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಮಾತ್ರವಲ್ಲ, ಈತ ಈಗಾಗಲೇ ಒಂದು ಮದುವೆಯಾಗಿದ್ದಾನೆ.

ಯುವತಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ನೀಡಿ ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಮಗಳನ್ನು ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದರು.

 

 

Ad
Ad
Nk Channel Final 21 09 2023
Ad