Ad

ಭಾರಿ ಮಳೆ : ಬೆಳ್ತಂಗಡಿ, ಬಂಟ್ವಾಳ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ!

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೆ ಕೆರೆಯಂತಾಗಿದೆ. ವಿಶೇಷವಾಗಿ ಕರಾವಳಿ ಭಾಗದಲ್ಲಿ ಒಂದೇ ಸಮನೆ ಮಳೆ ಬರುತ್ತಿದ್ದು, ಈ ಹಿನ್ನೆಲೆ ಕೆಲ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೆ ಕೆರೆಯಂತಾಗಿದೆ. ವಿಶೇಷವಾಗಿ ಕರಾವಳಿ ಭಾಗದಲ್ಲಿ ಒಂದೇ ಸಮನೆ ಮಳೆ ಬರುತ್ತಿದ್ದು, ಈ ಹಿನ್ನೆಲೆ ಕೆಲ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Ad
300x250 2

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಶಾಲಾ ಕಾಲೇಜು, ಉದ್ಯೋಗಗಳಿಗೆ ಹೋಗುತ್ತಿರುವವರಿಗೆ ತೊಂದರೆಯಾಗುತ್ತಿದೆ. ಅದರಲ್ಲೂ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಇಂದು ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Ad
Ad
Nk Channel Final 21 09 2023
Ad