ಮಂಗಳೂರು: ಹುಂಡೈ ಸಾಂತ ಫೆ ಕಾರು ನಗರದ ಹಂಪನಕಟ್ಟೆ ಬಳಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಕಾರು ಬೆಂಕಿಗಾಹುತಿಯಾಗಿರುವ ಸಂಶಯ ಉಟ್ಟಿಕೊಂಡಿದೆ. ಸ್ಥಳಕ್ಕಾಮಿಸಿ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ.