ಮಂಗಳೂರು: ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಕೇಂದ್ರ ಸಚಿವರ ಜೊತೆ ಮಾತುಕತೆ ನಡೆಸಿರುವುದಾಗಿ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಮುಂದಿನ ಹಂತದಲ್ಲಿ ಪೂಂಜಾಲ ಕಟ್ಟೆಯಲ್ಲಿ ಹೊಸ ಟೋಲ್ ಗೇಟ್ ನಿರ್ಮಾಣ ವಾಗುವ ಸಂದರ್ಭದಲ್ಲಿ ಬ್ರಹ್ಮರಕೂಟ್ಲು ಟೋಲ್ ಗೇಟ್ ಸ್ಥಗಿತಗೊಳ್ಳಲಿದೆ ಎಂದು ಬ್ರಿಜೇಶ್ ಚೌಟ ತಿಳಿಸಿದ್ದಾರೆ.

View this post on Instagram

A post shared by News Karnataka (@newskarnataka)