ಮಂಗಳೂರು: ಅಕ್ರಮ ಗೋ ಸಾಗಾಟ ಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇನ್ನೋವಾ ಕಾರ್ನಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದರು.

ಕಾರಿನ ನಕಲಿ ನಂಬರ್ ಪ್ಲೇಟ್ ಬದಲಿಸಿ ಸಾಗಾಟ ಮಾಡಲಾಗುತ್ತಿತ್ತು. ಬೆಳ್ತಂಗಡಿ ಗುರುವಾಯನಕೆರೆ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದರು. ಅಶ್ವಷ್ಟ ರೀತಿಯಲ್ಲಿ ದನಗಳು ಕಂಡು ಬಂದಿದೆ.

ಅಕ್ರಮ ಗೋಸಾಗಾಟ ಮಾಡುತಿದ್ದ 3  ವರಲ್ಲಿ ಇಬ್ಬರು ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದು, ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.