ಮಂಗಳೂರು: ಜಿಲ್ಲಾಡಳಿತ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಂಜುನಾಥ ಬಂಡಾರಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಜಿಲ್ಲಾ ಪಂಚಾಯತ್ ನ ಕಾರ್ಯ ನಿರ್ವಾಹಣಧಿಕಾರಿ, ಆನಂದ್, ಮತ್ತಿತ್ತರರು ಉಪಸ್ಥಿತರಿದ್ದರು.