Ad

ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ ಸಾವಿಗೆ ನ್ಯಾಯ ಕೊಡಿಸುವಂತೆ ಮೂಡಬಿದ್ರೆ ಸಮಿತಿ ಮನವಿ

ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಶ್ರೀನಿಧಿ ಶೆಟ್ಟಿ ಎಂಬ ವಿದ್ಯಾರ್ಥಿನಿಯ ನಿಗೂಢ ಆತ್ಮಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂತೆ NSUI ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮೂಲ್ಕಿ- ಮೂಡಬಿದ್ರೆ ಸಮಿತಿ ವತಿಯಿಂದ ಮೂಡಬಿದ್ರೆ ಪೊಲೀಸ್ ಠಾಣಾಧಿಕಾರಿ ಸಂದೇಶ್ ಪಿ . ಜಿ ಅವರನ್ನು ಭೇಟಿಮಾಡಿ ಸಮರ್ಪಕ ತನಿಖೆ ನಡೆಸಿ

ಮಂಗಳೂರು:   ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಶ್ರೀನಿಧಿ ಶೆಟ್ಟಿ ಎಂಬ ವಿದ್ಯಾರ್ಥಿನಿಯ ನಿಗೂಢ ಆತ್ಮಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂತೆ NSUI ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮೂಲ್ಕಿ- ಮೂಡಬಿದ್ರೆ ಸಮಿತಿ ವತಿಯಿಂದ ಮೂಡಬಿದ್ರೆ ಪೊಲೀಸ್ ಠಾಣಾಧಿಕಾರಿ ಸಂದೇಶ್ ಪಿ . ಜಿ ಅವರನ್ನು ಭೇಟಿಮಾಡಿ ಸಮರ್ಪಕ ತನಿಖೆ ನಡೆಸಿ ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ , ಮೂಲ್ಕಿ-ಮೂಡಬಿದ್ರೆ ಅಧ್ಯಕ್ಷ ಮನೀಷ್ ರಾಜ್ ,ಸೌಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಾಗ್ ಪೂಜಾರಿ , ಪ್ರತೀಕ್ , ರಫೀಜ್ , ಓಂ ಶ್ರೀ , ವಿಶಾಲ್, ರಾನ್ಸ್ಟನ್ , ಸೋಹನ್ ಉಪಸ್ಥಿತರಿದ್ದರು

Ad
300x250 2
Ad
Ad
Nk Channel Final 21 09 2023
Ad