ಮಂಗಳೂರು: ಸೇನಾ ವಿಮಾನದಲ್ಲಿ ಜಮ್ಮುವಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಕುಂದಾಪುರದ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿಯವರ ಪಾರ್ಥೀವ ಶರೀರವನ್ನು ಸ್ವೀಕರಿಸಿ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ನಮನ ಸಲ್ಲಿಸಿದರು.