ಉಳ್ಳಾಲ: ಈಜುಕೊಳದಲ್ಲಿ ಮೂವರು ಯುವತಿಯರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸೋಮೇಶ್ವರದ VAZCO ಬೀಚ್ ರೆಸಾಟ್೯ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
Ad
ಈ ರೆಸಾಟ್೯ನ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.
Ad
Ad