Ad

ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರ್ಮಿಕರು

Balmata

ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಇಂದು(ಜುಲೈ ೦೩)  ನಡೆದಿದೆ.   ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್ ಗೆ ಸೇರಿದ ಕಟ್ಟಡ ಇದಾಗಿದೆ.

Ad
300x250 2

ಇನ್ನು ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಮಣ್ಣಿನಡಿ ಸಿಲುಕಿದ ಕಾರ್ಮಿಕರಿಗಾಗಿ ಈಗಾಗಲೇ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.  ನಗರದಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದ  ಕಟ್ಟಡ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿರುವ ಗುಡ್ಡ ಕುಸಿದು ಈ ದುರ್ಘಟನೆ ನಡೆದಿದೆ.

Ad
Ad
Nk Channel Final 21 09 2023
Ad