Bengaluru 28°C

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಸಂಚಿಕೆ ಬಿಡುಗಡೆ

ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ " ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ" ಇ-ಪೇಪರ್ ನ 4ನೇ ಸಂಚಿಕೆಯನ್ನು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಬುಧವಾರ ಬಿಡುಗಡೆಗೊಳಿಸಿದರು.

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ ” ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ” ಇ-ಪೇಪರ್ ನ 4ನೇ ಸಂಚಿಕೆಯನ್ನು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಬುಧವಾರ ಬಿಡುಗಡೆಗೊಳಿಸಿದರು.


ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯ ಸುಖಪಾಲ್ ಪೊಳಲಿ ಉಪಸ್ಥಿತರಿದ್ದರು.


Nk Channel Final 21 09 2023