ಮಂಗಳೂರು : ಅಕ್ರಮ ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟವನ್ನು ಮಂಗಳೂರು ಪಡೀಲ್ ಬಳಿ ಪೊಲೀಸರು ತಡೆದಿರುವ ಘಟನೆ ನಡೆದಿದೆ.

ಭಜರಂಗ ದಳ ಮಾಹಿತಿಯ ಮೇರೆಗೆ ಪೊಲೀಸರು ತಡೆದಿದ್ದಾರೆ. 17 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತಿದ್ದರು. ಸಾಗಾಟ ಮಾಡುತಿದ್ದ ಓರ್ವನನ್ನು ಬಂಧಿಸಲಾಗಿದೆ. ಇನ್ನೊರ್ವ ಪರಾರಿಯಾಗಿದ್ದಾರೆ. ಬಂಧಿತನಿಂದ ಮಾದಕ ವಸ್ತು ಪತ್ತೆಯಾಗಿದೆ. ಕಂಕನಾಡಿ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.

View this post on Instagram

A post shared by News Karnataka (@newskarnataka)