Bengaluru 28°C
Ad

ಮೋದಿ ಜನ್ಮದಿನದ ಪ್ರಯುಕ್ತ ಯುವ ಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ನೇತೃತ್ವದಲ್ಲಿ. ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಹಾಗೂ ಯುವ ಮೋರ್ಚಾ ನಗರ ಮಂಡಲ ವತಿಯಿಂದ ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು.

ಮಂಗಳೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ನೇತೃತ್ವದಲ್ಲಿ. ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಹಾಗೂ ಯುವ ಮೋರ್ಚಾ ನಗರ ಮಂಡಲ ವತಿಯಿಂದ ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು. ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಉಜಿರೆಮಾರ್ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿವಕುಮಾರ್ ಕಲ್ಲಿಮರ್ ನಗರಸಭಾ ಅಧ್ಯಕ್ಷೆ ಲೀಲಾವತಿ ಕೃಷ್ಣ ನಗರ.ಗ್ರಾಮಾಂತರ ಮಂಡಲದ ಯುವ ಮೋರ್ಚಾ ಅಧ್ಯಕ್ಷ ಶಿಶಿರ್ ಪೆರ್ವೋಡಿ, ನಗರ ಮಂಡಲದ ಯುವ ಮೋರ್ಚಾ ಅಧ್ಯಕ್ಷ ನಿತೀಶ್ ಕಲ್ಲೆಗ ಹಾಗೂ ಮಾಜಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ರಕ್ತದಾನ ಶಿಬಿರದ ಸಂಚಾಲಕರಾದ ಪುರುಷೋತ್ತಮ ಮುಂಗ್ಲಿಮನೆ, ಮತ್ತು ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಮಂಡಲ ಹಾಗೂ ನಗರಮಂಡಲದ. ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ad
Ad
Nk Channel Final 21 09 2023