ಮಂಗಳೂರು : ಶಬರಿ ಮಳೆ ಅಯ್ಯಪ್ಪ ಸೇವಾ ಸಮಾಜಂ ಮಂಗಳೂರು ಇದ್ರ ವತಿಯಿಂದ, ಸಂಸತ್ ಭವನದ ಮುಂಭಾಗದಲ್ಲಿ ಕೇಸರಿ ಬಟ್ಟೆ ಧರಿಸಿ ಸನಾತನ ಧರ್ಮ ಮತ್ತು ಅಯೋಧ್ಯ ರಾಮಮಂದಿರ ಅವಹೇಳನ ಮಾಡಿದ ಸಂಸತ್ ಸದಸ್ಯ ಪಪ್ಪು ಯಾದವ್ ಮತ್ತು ವಿರೋಧ ಪಕ್ಷಗಳು ಹಾಗೂ ಅವರ ನಾಯಕರು ರಾಹುಲ್ ಗಾಂಧಿಯವರ ವಿರುದ್ಧ ಶಬರಿ ಮಳೆ ಅಯ್ಯಪ್ಪ ಸೇವಾ ಸಮಾಜಂ ಮಂಗಳೂರು ಪದಾಧಿಕಾರಿಗಳು ಪ್ರತಿಭಟನೆಯನ್ನ ಮಂಗಳೂರು ಕ್ಲಾಕ್ ಟವರ್ ಎದುರು ಹಮ್ಮಿಕೊಳ್ಳಲಾಯಿತ್ತು . ಪ್ರತಿಭಟನಾ ನಿರತರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Image: Author
