ಮಂಗಳೂರು: ಕೆಎಂಎಫ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಡಾ|| ಶರಣ್ಯ ಅವರನ್ನು ಮಣಿಪಾಲ್ ಆಸ್ಪತ್ರೆ ಕೆಲಸದಿಂದ ಕಿತ್ತು ಹಾಕಿದೆ.

ಈ ನಡುವೆ ಶರಣ್ಯ ಮೇಲೆ ಎಫ್ಐಆರ್ ದಾಖಲಾಗಿದ್ದು 25 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಕೂಡ ಹಾಕಲಾಗಿದೆ. ಕೆಎಂಎಫ್ ಉತ್ಪನ್ನಗಳ ಬಗ್ಗೆ ಶರಣ್ಯ ವ್ಯಾಪಕ ಅಪಪ್ರಚಾರ ಮಾಡುತ್ತಿದ್ದರು.