Bengaluru 22°C
Ad

ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ: ಮತ ಚಲಾಯಿಸಿದ ಶಾಸಕ ಅಶೋಕ್ ಕುಮಾರ್ ರೈ

Ashok

ಪುತ್ತೂರು: ವಿಧಾನಪರಿಷತ್‌ 3 ಶಿಕ್ಷಕರ ಕ್ಷೇತ್ರ ಹಾಗೂ 3 ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಮತದಾನವೂ ಬಿರುಸಿನಿಂದ ನಡೆಯುತ್ತಿದೆ. ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಪುತ್ತೂರು ತಾಲೂಕು ಪಂಚಾಯತ್ ಮತ್ತು ಮಿನಿ ವಿಧಾನಸೌಧದ ಮತಕೇಂದ್ರದಲ್ಲಿ ನಡೆದಿದೆ.

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದು, ಒಟ್ಟು 3324 ಮತದಾರರು ಇದ್ದು, ಪದವೀಧರ ಕ್ಷೇತ್ರಕ್ಕೆ 2520, ಶಿಕ್ಷಕರ ಕ್ಷೇತ್ರಕ್ಕೆ 804 ಮತದಾರರು ಇದ್ದಾರೆ.

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ ಚಲಾಯಿಸಿದ್ದಾರೆ.

Ad
Ad
Nk Channel Final 21 09 2023
Ad