ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆರನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದವರು,
Ad
ಒರಿಸ್ಸಾದ – ಅಂಗುಲ್ ಸರಸ್ವತಿ ಶಿಶುಮಂದಿರದಲ್ಲಿ ನಡೆಸಿದ ರಾಷ್ಟ್ರಮಟ್ಟದ ಗಣಿತ ಮೇಳದ ಬಾಲ ವರ್ಗದ ಗಣಿತ ಮಾದರಿ ಪ್ರದರ್ಶನದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ . ಈಕೆ ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ ಮತ್ತು ಸುಮಿತ್ರ ದಂಪತಿಗಳ ಪುತ್ರಿ.
Ad
Ad