Bengaluru 22°C
Ad

NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪರಿಷತ್ ಸದಸ್ಯ ಐವನ್ ಡಿಸೋಜಾರಿಗೆ ಸನ್ಮಾನ

ಕರ್ನಾಟಕ ವಿಧಾನಪರಿಷತ್ ನ ನೂತನ ಶಾಸಕರಾಗಿ ಆಯ್ಕೆಯಾದ ಐವನ್ ಡಿಸೋಜಾ ಅವರನ್ನು NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಮಂಗಳೂರು: ಕರ್ನಾಟಕ ವಿಧಾನಪರಿಷತ್ ನ ನೂತನ ಶಾಸಕರಾಗಿ ಆಯ್ಕೆಯಾದ ಐವನ್ ಡಿಸೋಜಾ ಅವರನ್ನು NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

Ad
300x250 2

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ, NSUI ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿರಾಜ್ ಗುದುರು, ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಶಾನ್ ಶಿರಿ, ನಜೀಬ್ ಮಂಚಿ, ಓಂ ಶ್ರೀ, ರೋನ್ಸ್ಟನ್ ಸಿಕ್ವೇರಾ, ಸೋಹಾನ್, ವಿಶಾಲ್, ಫಾರೂಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad