ಮಂಗಳೂರು: ಕಾಲೇಜು ಶುಲ್ಕ ಬಾಕಿಯಿರಿಸಿದ ವಿದ್ಯಾರ್ಥಿಗಳಿಗೆ ದೈನಂದಿನ ದಂಡದ ಹೆಸರಿನಲ್ಲಿ ಬಡ್ಡಿ ವಸೂಲಿ ಮಾಡುತ್ತಿರುವ ಘಟನೆ ಬಳ್ಳಾಲ್ ಬಾಗ್ ಶ್ರೀ ದೇವಿ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕಾಲೇಜು ಬಹಿಷ್ಕರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.