ಮಂಗಳೂರು : ಸಾರ್ವಜನಿಕರ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ಕೆಲವು ಕಡೆಗಳಲ್ಲಿ ರಸ್ತೆ ಬದಿ ಮತ್ತು ಫುಟ್ಪಾತ್ ಅತಿಕ್ರಮಣ ಮಾಡಿ ಅಕ್ರಮ ಗೂಡಂಗಡಿಗಳನ್ನ ಮತ್ತು ಇತರ ಸ್ಟಾಲ್ ಗಳನ್ನ ಟೈಗರ್ ಕಾರ್ಯಾಚರಣೆ ಮೂಲಕ ತೆರವು ಮಾಡಲಾಯಿತು.

ಈ ಸಂದರ್ಭ ಅಧಿಕಾರಿಗಳ ಜೊತೆ ವ್ಯಾಪಾರಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.